ಪ್ರಕಾಶನ : ಓಂ ಶಕ್ತಿ ಪ್ರಕಾಶನ
ಇವರ ಕಾದಂಬರಿಗಳನ್ನು ಓದಿದಾಗ ಓದುಗರಿಗಾಗುವ ಗಾಢ ಅನುಭವ, ಅನುರಕ್ತಿ, ಅನುಭೂತಿಗಳು ವಾಸ್ತವವಾದುದು. ಎಂತಲೇ ಇವರ ಕಾದಂಬರಿಗಳು ಜನಪ್ರಿಯವಾಗಿ ಹಲವು ಆವೃತ್ತಿಗಳನ್ನು ಕಾಣುವುದಕ್ಕೆ ಕಾರಣ.
ಹಲವು ಕಾದಂಬರಿಗಳು ಚಲನಚಿತ್ರಗಳಾಗಿ ಪ್ರೇಕ್ಷಕ ಅಭಿಮಾನಿಗಳನ್ನು ಗಳಿಸಿರುವುದೊಂದು ಹೆಗ್ಗಳಿಕೆ ಇವರದು.










Be the first to review “ಆಸರೆ / Asare”