ಪ್ರಕಾಶನ : ಇಂದಿರಾ ಪ್ರಕಾಶನ
ಭಾರತ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ, ದಲಿತ ಸೂರ್ಯ ಮುಂತಾದ ಪ್ರಶಸ್ತಿಗಳಿಂದ ಭಾರತೀಯರ ಪ್ರಸಂಶೆಗೆ ಪಾತ್ರರಾಗಿದ್ದವರು ಡಾ. ಬಾಬಾಸಾಹೇಬ್ ಅಂಬೇಡ್ಕರ್, ಸಂಸದೀಯ ಪ್ರಜಾಪ್ರಭುತ್ವದ ಎಲ್ಲ ಮುಖ್ಯ ಲಕ್ಷಣಗಳನ್ನು ಒಳಗೊಂಡು ಬೃಹತ್ ಭಾರತಕ್ಕೆ ಒಪ್ಪಿಗೆಯಾಗುವಂಥ ಸಂವಿಧಾನವನ್ನು ರಚಿಸಿ ಕೊಟ್ಟರು.
ಡಾಽಽ ರಾಮಮನೋಹರ ಲೋಹಿಯಾ ನಮ್ಮ ದೇಶದ ರಾಜಕೀಯ ಹಾಗೂ ಸಾಮಾಜಿಕ ಚರಿತ್ರೆಯಲ್ಲಿ ಅವಿಸ್ಮರಣೀಯ ಮಹಾವ್ಯಕ್ತಿ. ಸ್ವಾತಂತ್ರ್ಯ ಹೋರಾಟಗಾರರಾಗಿ ಪರಿಶುದ್ಧ ನಡತೆಯ ಬಹುಮುಖ ಪ್ರತಿಭೆಯ ಮೇರು ವ್ಯಕ್ತಿತ್ವದ ಮಹಾನ್ ವ್ಯಕ್ತಿ ಭಾರತೀಯರೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ.











Be the first to review “ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಡಾ. ರಾಮಮನೋಹರ ಲೋಹಿಯಾ / Dr. B.R.Ambedkar Mattu Dr. Ramamanohara Lohiya”