ಪ್ರಕಾಶನ : ಹೇಮಂತ ಸಾಹಿತ್ಯ
ಓದುಗರ ಮನವನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಬಲ್ಲ, ಅಂತಃಕರಣವನ್ನು ತಾಕಬಲ್ಲ, ಮತ್ತೆ ಮತ್ತೆ ರೋಮಾಂಚನಗೊಳಿಸಬಲ್ಲ ಕಥೆಗಳನ್ನು ತ.ರಾ.ಸು. ತುಂಬ ಸಮರ್ಥವಾಗಿ ಹೇಳಬಲ್ಲರೆನ್ನುವುದಕ್ಕೆ ಇವರ ಅನೇಕ ಕಾದಂಬರಿಗಳು ಮತ್ತೆ ಮತ್ತೆ ಮುದ್ರಣಗೊಂಡು ಚಲನಚಿತ್ರವಾಗಿರುವುದೇ ಸಾಕ್ಷಿಯಾಗಿದೆ.










Be the first to review “ಮೊದಲ ನೋಟ, ಗೃಹಪ್ರವೇಶ ಮತ್ತು ರಾಜೇಶ್ವರಿ / Modala Nota, Gruhapravesha Mattu Rajeswari”