ಪ್ರಕಾಶನ : ಹೇಮಂತ ಸಾಹಿತ್ಯ
ಚಿತ್ರದುರ್ಗದ ಪಾಳಯಗಾರರ ಕುರಿತು ಕಂಬನಿಯ ಕುಯಿಲಿನಿಂದ ದುರ್ಗಾಸ್ತಮಾನದವರೆಗೆ ಕಾದಂಬರಿಯ ಮಾಲೆಯನ್ನೇ ಬರೆದು ಅದೊಂದು ಮಹಾ ಸಾಮ್ರಾಜ್ಯವೆನ್ನುವಂತೆ ಚಿತ್ರಿಸಿ ಕಾದಂಬರಿಯ ಶಕ್ತಿಯನ್ನು ತೋರಿಸಿಕೊಟ್ಟರು. ಈ ಮಾಲಿಕೆಯ ಶಿಖರ ಪ್ರಾಯವಾದ ‘ದುರ್ಗಾಸ್ತಮಾನ’ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.











Be the first to review “ರಾಜ್ಯದಾಹ / Rajyadaha”